ಬಿ. ಎಂ. ಮಹಾಂತೇಶ ಅವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯಲ್ಲಿ ತಮ್ಮ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
ಭಾಗ - 04 (ಸರಣಿ ಲೇಖನದ ಕೊನೆಯ ಭಾಗ)
ಮಾದಕ ವ್ಯಸನದ ತಡೆಗಟ್ಟುವಿಕೆ.
ಈ ಹಿಂದಿನ ಲೇಖನದಲ್ಲಿ ಹೇಳಿದಂತೆ, ಚಿಕಿತ್ಸೆಗಿಂತ ತಡೆಗಟ್ಟುವಿಕೆ ಯಾವಾಗಲೂ ಉತ್ತಮ. ಮಾದಕ ವ್ಯಸನದಿಂದ ಜನರನ್ನು ತಡೆಯಲು ಇದು ಯಾವಾಗಲೂ ಅತ್ಯುತ್ತಮ...