ನಾಗರಾಜ ಖಾರ್ವಿ
ಶಿಕ್ಷಕ
ಸ.ಹಿ.ಪ್ರಾ. ಶಾಲೆ ಕಲ್ಮಂಜ
ಬಂಟ್ವಾಳ ತಾಲೂಕು
ಜಗತ್ತಿನ ಬಲಾಢ್ಯ ದೇಶಗಳ ಜೊತೆ ಪ್ರಬಲ ಪೈಪೋಟಿ ನೀಡುತ್ತಿರುವ ಭಾರತವಿಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಹಲವಾರು ರಾಷ್ಟ್ರ ನಾಯಕರ ತ್ಯಾಗ, ಬಲಿದಾನಗಳ ಫಲವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಮಂದಗಾಮಿಗಳಿಂದ ಮೊದಲ್ಗೊಂಡು...